February 1, 2026
Sunday, February 1, 2026
spot_img

📈 | ದೇಶೀಯ ಉತ್ಪಾದನೆ ಹೆಚ್ಚಿಸಲು ರಾಸಾಯನಿಕ ಪಾರ್ಕ್​ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ದೇಶೀಯ ಉತ್ಪಾದನೆ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು, ಆಮದು ಅವಲಂಬನೆಯನ್ನು ಕಡಿಮೆ ಮಾಡಲು 3 ಮೀಸಲಾದ ರಾಸಾಯನಿಕ ಪಾರ್ಕ್​ಗಳನ್ನು ಸ್ಥಾಪಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !