ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ನಾಲ್ಕು ರಾಜ್ಯಗಳಿಗೆ ಖನಿಜ ಕಾರಿಡಾರ್ ಸ್ಥಾಪನೆ ಘೋಷಣೆ ಮಾಡಿದ್ದಾರೆ. ಈ ರಾಜ್ಯಗಳಲ್ಲಿ ಅಪರೂಪದ ಭೂಮಿಯ ಖನಿಜ ಕಾರಿಡಾರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವ ತಿಳಿಸಿದ್ದಾರೆ. ಯಾವ ರಾಜ್ಯಗಳವು?
ಒಡಿಶಾ
ಕೇರಳ
ಆಂಧ್ರ
ತಮಿಳುನಾಡು



