ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ 7 ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳನ್ನು ‘Growth Connectors’ ಎಂದು ಕರೆದಿದ್ದಾರೆ.
ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು, ದೆಹಲಿ-ವಾರಾಣಸಿ ಮತ್ತು ವಾರಾಣಸಿ-ಸಿಲಿಗುರಿ ಆಗಿರುತ್ತವೆ.



