February 1, 2026
Sunday, February 1, 2026
spot_img

📊 | ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್‌, ಕ್ರೀಡಾ ಸಾಮಗ್ರಿಗಳ ಉದ್ಯಮಕ್ಕೆ ಉತ್ತೇಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಕ್ರೀಡಾಪಟುಗಳಿಗೆ ಅತ್ಯುತ್ತಮ ಕ್ರೀಡಾಸಾಮಾಗ್ರಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾ ಸಾಮಗ್ರಿಗಳ ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಉತ್ತಮ ಗುಣಮಟ್ಟದ ಕ್ರೀಡಾ ಸಾಮಗ್ರಿಗಳ ಉತ್ಪಾದನೆ ಮತ್ತು ಸಂಶೋಧನೆಗಾಗಿ ಮೀಸಲಾದ ಉಪಕ್ರಮವನ್ನು ಪ್ರಸ್ತಾಪಿಸುತ್ತೇನೆ. ಭಾರತವು ಉತ್ತಮ ಗುಣಮಟ್ಟದ ಕೈಗೆಟುಕುವ ಕ್ರೀಡಾ ಸಾಮಗ್ರಿಗಳ ಜಾಗತಿಕ ಕೇಂದ್ರವಾಗಿ ಹೊರಹೊಮ್ಮುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !