February 1, 2026
Sunday, February 1, 2026
spot_img

📈 | ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ‘SHE-MART’ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಗ್ರಾಮೀಣ ಮಹಿಳೆಯರಿಗಾಗಿ ಸಚಿವರು ಗುಡ್‌ನ್ಯೂಸ್‌ ನೀಡಿದ್ದಾರೆ.

ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ‘SHE-MART’ ಆರಂಭವಾಗಲಿದೆ. ಗ್ರಾಮೀಣ ಮಹಿಳೆಯರು ನಡೆಸುವ, ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್‌ಗಳನ್ನು ಪ್ರಾರಂಭಿಸಲಾಗುವುದು. ಇದು ಮಹಿಳೆಯರು ಇಂಡಿಪೆಂಡೆಂಟ್‌ ಆಗಲು ಸಹಾಯಕವಾಗಿದೆ ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !