ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.
ತೆಂಗು, ಶ್ರೀಗಂಧ ಬೆಳೆ ಉತ್ತೇಜನಕ್ಕೆ ಹೊಸ ಯೋಜನೆ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ಅವುಗಳ ಉತ್ಪಾದನೆ ಮತ್ತು ಅಭಿವೃದ್ಧಿಗಾಗಿ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಪಾಲುದಾರಿಕೆ ಹೊಂದಲಿದೆ ಎಂದು ಹೇಳಿದ್ದಾರೆ.



