ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮೂರು ಏಮ್ಸ್ಗಳ ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಮೂರು ಹೊಸ ಆಯುರ್ವೇದ ಏಮ್ಸ್‌ಗಳನ್ನು ತೆರೆಯಲಾಗುವುದು ಮತ್ತು ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.



