ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಪ್ರವಾಸ ಪ್ರಿಯರಿಗಾಗಿ ಘೋಷಣೆಯೊಂದನ್ನು ಮಾಡಿದ್ದಾರೆ.
ಈಶಾನ್ಯಕ್ಕೆ 4,000 ಇ-ಬಸ್‌ಗಳ ಪೂರೈಕೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಯಾತ್ರಿಕರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗುವುದು. ಪೂರ್ವ ರಾಜ್ಯಗಳಲ್ಲಿ ಐದು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.



