ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾದ ಶಿರ್ಗಾಂವ್ ಲೈರೈ ದೇವಿ ದೇವಸ್ಥಾನದಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ