ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮೋಟಾರ್ ಆಕ್ಸಿಡೆಂಟ್ ಕ್ಲೈಮ್ ಬಗ್ಗೆ ಮಾತನಾಡಿದ್ದಾರೆ.
ಮೋಟಾರ್ ಆಕ್ಸಿಡೆಂಟ್ ಕ್ಲೇಮುಗಳಿಗೆ ತೆರಿಗೆ ಇಲ್ಲ, ವೈದ್ಯಕೀಯ ಪ್ರವಾಸೋದ್ಯಮಕ್ಕಾಗಿ ಐದು ಕೇಂದ್ರ ಸ್ಥಾಪನೆಗಾಗಿ ರಾಜ್ಯಗಳಿಗೆ ನೆರವು ನೀಡಲಾಗುವುದು ಎಂದಿದ್ದಾರೆ.



