ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಎರಡನೇ ಬಜೆಟ್ ಇದಾಗಿದ್ದು, ಈ ಬಾರಿ ಬಜೆಟ್ನಲ್ಲಿ ಪಾರ್ಟ್-A ಬದಲು B ಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, 75 ವರ್ಷಗಳ ಬಳಿಕ ಹಳೆಯ ಸಂಪ್ರದಾಯಕ್ಕೆ ವಿದಾಯ ಹೇಳಲಾಗಿದೆ ಎನ್ನುವುದೂ ವಿಶೇಷ. ಬಜೆಟ್ ಪ್ರತಿ ಬೇಕಾದರೆ ಹೀಗೆ ಡೌನ್‌ಲೋಡ್ ಮಾಡಿ..
https://drive.google.com/file/d/1EqKA0Us4tiHm6ZN-pmx09u7oxkLJSb4x/view



