ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಐಡಲ್ ವಿಜೇತ, ಸಿಂಗರ್ ಪವನ್‌ದೀಪ್ ರಾಜನ್ ಕಾರು ಭೀಕರ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತ ಅಹಮದಾಬಾದ್‌ನಲ್ಲಿ ಸಂಭವಿಸಿದೆ. ಅಪಘಾತದ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗುತ್ತಿದ್ದರೂ, ಪವನ್‌ದೀಪ್ ಅವರ ಎಡಗಾಲು ಮತ್ತು ಬಲಗೈಗೆ ಗಾಯಗಳಾಗಿವೆ ಎನ್ನಲಾಗಿದೆ.
ಆಸ್ಪತ್ರೆ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.