ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.
ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟಿಸಿದೆ.