ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿಶ್ಲೇಷಣೆ ನೀಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಭಾರತೀಯ ಸೇನಾ ಪಡೆಗಳು ಪಾಕ್‌ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್‌ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಸಹ ಆಯೋಜಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!