February 1, 2026
Sunday, February 1, 2026
spot_img

ಮೋದಿ ಸರಕಾರದ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ ಕೇಂದ್ರ ಬಜೆಟ್​​ ಮಂಡಿಸಿದ್ದು, 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿವೆ .

ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ.

  • ಸಾರಿಗೆ ಇಲಾಖೆ- 5,98,520 ಕೋಟಿ ರೂ.
  • ರಕ್ಷಣಾ ಇಲಾಖೆ 5,94,585 ಕೋಟಿ ರೂ.
  • ಗ್ರಾಮೀಣಾಭಿವೃದ್ಧಿ ಇಲಾಖೆ- 2,73,108 ಕೋಟಿ ರೂ.
  • ಗೃಹ ವ್ಯವಹಾರಗಳ ಇಲಾಖೆ- 2,55,234 ಕೋಟಿ ರೂ.
  • ಕೃಷಿ ಇಲಾಖೆ- 1,62,671 ಕೋಟಿ ರೂ.
  • ಶಿಕ್ಷಣ ಇಲಾಖೆ- 1,39,289 ಕೋಟಿ ರೂ.
  • ಆರೋಗ್ಯ ಇಲಾಖೆ- 1,04,599 ಕೋಟಿ ರೂ.
  • ಇಂಧನ ಇಲಾಖೆ- 1,09,029 ಕೋಟಿ ರೂ.
  • ನಗರಾಭಿವೃದ್ಧಿ ಇಲಾಖೆ- 85,522 ಕೋಟಿ ರೂ.
  • ಐಟಿ ಮತ್ತು ಟೆಲಿಕಾಂ- 74,560 ಕೋಟಿ ರೂ.
  • ವಾಣಿಜ್ಯ ಮತ್ತು ಕೈಗಾರಿಕೆ- 70,296 ಕೋಟಿ ರೂ.
  • ಸಮಾಜಕಲ್ಯಾಣ ಇಲಾಖೆ- $62,362 ಕೋಟಿ ರೂ.
  • ವೈಜ್ಞಾನಿಕ ಇಲಾಖೆ- 55,756 ಕೋಟಿ ರೂ.
  • ತೆರಿಗೆ ಆಡಳಿತ- 45,500 ಕೋಟಿ ರೂ.
  • ವಿದೇಶಾಂಗ ವ್ಯವಹಾರ ಇಲಾಖೆ- 22,119 ಕೋಟಿ ರೂ.
  • ಹಣಕಾಸು ಇಲಾಖೆ- 20,649 ಕೋಟಿ ರೂ.
  • ಈಶಾನ್ಯ ರಾಜ್ಯಗಳ ಅಭಿವೃದ್ಧಿ- 6,812 ಕೋಟಿ ರೂ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !