ಕಾಶ್ಮೀರ, ರಾಜಸ್ಥಾನ್, ಗುಜರಾತ್, ಪಂಜಾಬ್ ಟಾರ್ಗೆಟ್: ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಭಾರತ ಪಾಕ್ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳ ಅಂತರದಲ್ಲಿ ಪಾಪಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ.

ಶ್ರೀ ನಗರದಲ್ಲಿ 4-5 ಬಾರಿ ಸ್ಪೋಟ ಕೇಳಿಸಿದ್ದು, ಶ್ರೀನಗರದಲ್ಲಿ ಬ್ಲಾಕ್ ಔಟ್ ಮಾಡಲಾಗಿದೆ. ಶ್ರೀನಗರದತ್ತ 50ಕ್ಕೂ ಹೆಚ್ಚು ಪಾಕಿಸ್ತಾನ್ ಡ್ರೋನ್ ಗಳು ನುಗ್ಗಿ ಬಂದಿವೆ. ಸೇನಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದೆ. ಭಾರತೀಯ ಸೇನೆ ಹೊಡೆದುರುಳಿಸಿದೆ.

ಕಾಶ್ಮೀರ, ರಾಜಸ್ಥಾನ್, ಗುಜರಾತ್ , ಪಂಜಾಬ್ ಗಳನ್ನು ಪಾಕಿಸ್ತಾನ ಟಾರ್ಗೆಟ್ ಮಾಡಿದೆ. ಭಾರತ ತಕ್ಕ ಪ್ರತ್ಯುತ್ತರ ನೀಡುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!