ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪರೇಷನ್ ಸಿಂದೂರ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ ಘೋಷಣೆ ಮಾಡಿದೆ.
ಅಭಿಯಾನ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಹಂಚಿಕೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಅಸ್ಪಷ್ಟ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ತಪ್ಪಿಸಿ ಎಂದು ವಾಯುಪಡೆ ಎಲ್ಲರಿಗೂ ಮನವಿ ಮಾಡುತ್ತದೆ ಎಂದು ತಿಳಿಸಿದೆ.