ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾಮಾರಿ ಕೊರೊನಾ ಮತ್ತೆ ಎಂಟ್ರಿ ಕೊಟ್ಟ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ನಿತ್ಯ 150 ರಿಂದ 200 ಸ್ಯಾಂಪಲ್ ಟೆಸ್ಟಿಂಗ್ಗೆ ಟಾರ್ಗೆಟ್ ನೀಡಲಾಗಿದೆ.
ಸಾರಿ ಕೇಸ್ಗಳ ಕಡ್ಡಾಯ ಟೆಸ್ಟಿಂಗ್ಗೆ ಸೂಚನೆ ನೀಡಿದ್ದು, ಸರ್ಕಾರಿ ಪ್ರಯೋಗಾಲಯಕ್ಕೆ ಸ್ಯಾಂಪಲ್ ರವಾನಿಸಲು ಸೂಚಿಸಲಾಗಿದೆ. ಅಗತ್ಯ ಟೆಸ್ಟಿಂಗ್ ಕಿಟ್ಗಳು ಲಭ್ಯವಿದ್ದು, ಸಾರಿ ಪ್ರಕರಣ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚನೆ ನೀಡಲಾಗಿದೆ.