BIG NEWS | ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪೊಲೀಸ್ ವಶಕ್ಕೆ

ಹೊಸದಿಗಂತ ಮಂಗಳೂರು:

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶರಣ್ ಬಂಧನ ಖಚಿತವಾಗುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!