ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ