August 24, 2026
Monday, August 24, 2026
spot_img

CINE | OTTಗೆ ‘ಜೈ’ ಎಂದ ರೂಪೇಶ್ ಶೆಟ್ಟಿ: ಫೆ.6ರಿಂದ ಜೀ5ನಲ್ಲಿ ಈ ಸಿನಿಮಾ ನೀವೂ ನೋಡ್ಬಹುದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಳು ಚಿತ್ರರಂಗದ ಖ್ಯಾತ ನಟ ರೂಪೇಶ್ ಶೆಟ್ಟಿ ನಟನೆಯಷ್ಟೇ ಅಲ್ಲ, ನಿರ್ದೇಶನದ ಹೊಣೆ ಕೂಡ ಹೊತ್ತಿರುವ ‘ಜೈ’ ಸಿನಿಮಾ ಇದೀಗ ಡಿಜಿಟಲ್ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಫೆಬ್ರವರಿ 6ರಿಂದ ಜೀ5 ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.

ತುಳು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ನಿರ್ಮಾಣಗೊಂಡಿರುವ ‘ಜೈ’ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರೊಂದಿಗೆ ರಾಜ್ ದೀಪಕ್ ಶೆಟ್ಟಿ, ಅದ್ವಿತಿ ಶೆಟ್ಟಿ, ದೇವದಾಸ್ ಕಾಪಿಕಾಡ್, ಅರವಿಂದ್ ಬೋಲಾರ್, ನವೀನ್ ಡಿ. ಪಡೀಲ್ ಹಾಗೂ ಭೋಜರಾಜ್ ವಮಂಜೂರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಅಭಿನಯಿಸಿದ್ದಾರೆ.

ಇದನ್ನೂ ಓದಿ:

ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಚಿತ್ರದ ಮತ್ತೊಂದು ವಿಶೇಷ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !