ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೀರತ್‌ನಲ್ಲಿ ಇಂದು ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿಕೆ ತಿಳಿಸಿದೆ.
NCS ಪ್ರಕಾರ, ಇಂದು ಬೆಳಿಗ್ಗೆ 08:44 ಕ್ಕೆ ಭೂಕಂಪ ಸಂಭವಿಸಿದೆ. ಇದರ ಕೇಂದ್ರಬಿಂದುವು 28.87°N ಅಕ್ಷಾಂಶ ಮತ್ತು 77.96°E ರೇಖಾಂಶದಲ್ಲಿ, ಮೇಲ್ಮೈಯಿಂದ ಐದು ಕಿಲೋಮೀಟರ್ ಕೆಳಗೆ ಇದೆ ಎನ್ನಲಾಗಿದೆ.