ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿರುವುದಕ್ಕೆ ವಿರಾಟ್ ಕೊಹ್ಲಿ ವಿರುದ್ಧ ಮಾತನಾಡುವವರನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಲ್ತುಳಿತ ಪ್ರಕರಣ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಪೋಸ್ಟ್ ಹಂಚಿಕೊಂಡಿದ್ದಾರೆ. ಒಂದು ದುರಂತ ಘಟನೆಯನ್ನು ಬಳಸಿಕೊಂಡು ವಿರಾಟ್ ಕೊಹ್ಲಿ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಲು ಪ್ರಯತ್ನಿಸುತ್ತಿರುವ ಎಲ್ಲಾ ಮೂರ್ಖರಿಗೆ ಕಟುವಾದ ಸಂದೇಶ ರವಾನಿಸಿದ್ದಾರೆ.
View this post on Instagram