ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ : ಪ್ರಾಣ ರಕ್ಷಣೆಗೆ ಮೇಲಿಂದ ಹಾರಿದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯ ದ್ವಾರಕಾ ಸೆಕ್ಟರ್ 13ರ (ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡ  ಹಿನ್ನೆಲೆ ಅಪಾಯದಿಂದ ಪಾರಾಗುವ ಸಲುವಾಗಿ ಮೂವರು ಮಹಡಿಯಿಂದ ಹಾರಿದ್ದು, ಸ್ಥಿತಿ ಗಂಭೀರವಾಗಿದೆ.

ಎಂಆರ್‌ವಿ ಶಾಲೆಯ ಬಳಿಯ ಸೆಕ್ಟರ್ -13ರ ಶಾಬಾದ್ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಗಾಯಾಳುಗಳ ವಿವರಗಳು ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!