ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ: ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ವೆಂಕಟರಾಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲ್ಲೆರ್ಟ್ ಘೋಷಿಸಲಾಗಿದೆ.

ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!