ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಬೇಕಿದ್ದ 242 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಭಾರೀ ಸ್ಪೋಟ ಸಂಭವಿಸಿದ್ದು, ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದ ಭೀಕರ ದೃಶ್ಯ ಹೇಗಿತ್ತು ಅಂತ ನೀವೇ ಒಮ್ಮೆ ನೋಡಿ..
Air India’s Boeing 787-8 struggles to gain altitude shortly after departing Ahmedabad bound for London. It seems to stall and crashes into a residential area. The plane, a Boeing 788 was never involved in a fatal crash until today. pic.twitter.com/ppnLTpirQu
— Josh Cahill (@gotravelyourway) June 12, 2025