WEATHER | ರಾಜ್ಯದಲ್ಲಿ ಜೋರಾಯ್ತು ಮಳೆಯ ಅಬ್ಬರ, ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳ ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನೂ 3 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಮಳೆಯ ಆರ್ಭಟ ಮುಂದುವರಿಯಲಿದೆ.

ಜೂನ್ 14ರ ಶನಿವಾರದಂದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!