ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅವರು ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.