WEATHER | ಇಂದಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ, ಕೊಂಚ ನಿರಾಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ.

ಉಪ್ಪಿನಂಗಡಿ, ಮೂಡುಬಿದಿರೆ, ಕ್ಯಾಸಲ್​​ರಾಕ್, ಕೊಟ್ಟಿಗೆಹಾರ, ಭಾಗಮಂಡಲ, ಕಾರ್ಕಳ, ಬೆಳ್ತಂಗಡಿ, ಲೋಂಡಾ, ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟವಾಳ, ಸಿದ್ದಾಪುರ, ಪುತ್ತೂರು,ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್​ಆರ್​ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!