ನಟಿ ರಚಿತಾ ರಾಮ್‌ ವಿರುದ್ಧ ದೂರು: ಕರೆಸಿ ವಿಚಾರಿಸುತ್ತೇವೆ ಎಂದ ಸಾರಾ ಗೋವಿಂದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟಿ ರಚಿತಾ ರಾಮ್ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್​ಗೆ ದೂರು ನೀಡಿದೆ.

ಅದರ ಬೆನ್ನಲ್ಲೆ ವರ್ಷಗಳ ಹಿಂದೆ ರಚಿತಾ ರಾಮ್ ಪಡೆದುಕೊಂಡಿದ್ದ ಅಡ್ವಾನ್ಸ್ ಹಣ ವಾಪಸ್ ಮಾಡಿಲ್ಲವೆಂದು ನಿರ್ಮಾಪಕಿ ವಿಜಯಲಕ್ಷ್ಮಿ ಅವರು ಸಹ ಇದೇ ಸಮಯದಲ್ಲಿ ಫಿಲಂ ಚೇಂಬರ್​ಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು, ಫಿಲಂ ಚೇಂಬರ್​ಗೆ ನಿರ್ಮಾಪಕಿಯೊಬ್ಬರು ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!