ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ: ನಾಳೆ ಚಿಕ್ಕಮಗಳೂರಿನ ಈ ತಾಲೂಕುಗಳ ಶಾಲೆಗಳಿಗೆ ರಜೆ

ಹೊಸದಿಗಂತ ವರದಿ, ಚಿಕ್ಕಮಗಳೂರು :

ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ 5 ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜೂನ್ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜು ಆದೇಶಿಸಿದ್ದಾರೆ.

ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕುಗಳಿಗೆ ರಜೆ ಅನ್ವಯಿಸಲಿದೆ ಎಂದು ಅವರು ತಿಳಿಸಿದ್ದಾರೆ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!