February 5, 2026
Thursday, February 5, 2026
spot_img

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜೀವ ತೆಗೆಯಲು ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವೆಸ್ಟ್‌ಪಾಮ್‌ ಬೀಚ್‌ನ ಇಂಟರ್ನ್ಯಾಷನಲ್‌ ಗಾಲ್ಫ್‌ ಕ್ಲಬ್‌ನಲ್ಲಿ ಹತ್ಯೆಗೆ ಯತ್ನ ನಡೆದಿತ್ತು.

ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್ ತನ್ನನ್ನು ತಾನೇ ಇರಿದುಕೊಳ್ಳಲು ಪ್ರಯತ್ನಿಸಿದ್ದ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !