August 17, 2026
Monday, August 17, 2026
spot_img

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ: ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇತ್ತೀಚೆಗಷ್ಟೇ ಕೇಂದ್ರ ಬಜೆಟ್‌ ಮುಕ್ತಾಯವಾಗಿದ್ದು, ಮಾರ್ಚ್‌ನಲ್ಲಿ ರಾಜ್ಯ ಬಜೆಟ್‌ ಮಾರ್ಚ್‌ನಲ್ಲಿ ನಡೆಯಲಿದೆ.

ಸಿಎಂ ಸಿದ್ದರಾಮಯ್ಯ ಈ ಬಾರಿ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !