WEATHER | ಜುಲೈ 8ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ.. ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!