ಹೊಸದಿಗಂತ ಡಿಜಿಟಲ್ ಡೆಸ್ಕ್:
ಯತಿಂದ್ರ ನಮ್ಮ ಹೈಕಮಾಂಡ್ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ
ನಮ್ಮ ತಂದೆಯವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ , ಹೈಕಮಾಂಡ್ ಸಹ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಎಂಎಲ್ಸಿ ಯತೀಂದ್ರ ಹೇಳಿಕೆಕೆ ಪ್ರತಿಕ್ರಿಯೆ ನೀಡಿದ ಅವರು, ಎಂಎಲ್ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ .



