ಆ.11 ರಿಂದ ಆರಂಭ ವಿಧಾನ ಮಂಡಲದ ಮುಂಗಾರು ಅಧಿವೇಶನ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 11ರಿಂದ 22 ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ.

ಆಗಸ್ಟ್ 11 ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪೂರ್ವಾಹ್ನ 11ಕ್ಕೆ ವಿಧಾನಮಂಡಲದ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!