WCL 2025 | ನಾಳೆ ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಮ್ಯಾಚ್.. ಪಂದ್ಯ ಎಷ್ಟು ಗಂಟೆಗೆ ಆರಂಭ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ ಲೀಗ್​ನ ಎರಡನೇ ಆವೃತ್ತಿ ನಿನ್ನೆಯಿಂದ ಅಂದರೆ ಜುಲೈ 18 ರಿಂದ ಆರಂಭವಾಗಿದೆ. ಆಪರೇಷನ್ ಸಿಂಧೂರ್ ಬಳಿಕ ಉಭಯ ದೇಶಗಳ ಕ್ರಿಕೆಟ್ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವದರಿಂದ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಭಾನುವಾರ ಅಂದರೆ ಜುಲೈ 20 ರಂದು ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯವು ಭಾರತೀಯ ಸಮಯ ರಾತ್ರಿ 9:00 ಗಂಟೆಗೆ ಪ್ರಾರಂಭವಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್​ನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಪಂದ್ಯ ಪ್ರಸಾರವಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!