ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮುಂಜಾನೆ ವಾಕ್ ಮಾಡುವಾಗ ಸ್ವಲ್ಪ ತಲೆಸುತ್ತು ಬಂದಿದೆ. ಅವರನ್ನು ಚೆನ್ನೈ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಅವರನ್ನು ಪರೀಕ್ಷಿಸಿ, ಅಗತ್ಯ ಟೆಸ್ಟ್‌ಗಳನ್ನು ಮಾಡಿದ್ದಾರೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಮತ್ತು ಕರ್ತವ್ಯಗಳನ್ನು ಪುನರಾರಂಭಿಸಲಿ ಎಂದು ಅವರು ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು ಹಾರೈಸಿದ್ದಾರೆ.