ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆ: ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜುಲೈ 25 ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಆದೇಶ ಹೊರಡಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!