ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ರಾಜಣ್ಣ ಹನಿಟ್ರ್ಯಾಪ್ ಕೇಸ್ ಕುರಿತು ನನಗೇನು ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೇಸ್ ಕ್ಲೋಸ್ ಆಗಿರೋ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ಕೇಸ್ ಬಗ್ಗೆ ನನಗೇನು ಗೊತ್ತಿಲ್ಲ. ನಿಮ್ಮ ಬಾಯಿಂದನೇ ಇವೆಲ್ಲ ಕೇಳುತ್ತಿರೋದು. ನನಗೂ ಆ ಕೇಸ್ಗೂ ಏನು ಸಂಬಂಧವಿಲ್ಲ. ಯಾರು ದೂರು ಕೊಟ್ಟರು ಗೊತ್ತಿಲ್ಲ. ತನಿಖೆ ಆಗಿದ್ದು ನನಗೆ ಗೊತ್ತಿಲ್ಲ. ನನಗೇನು ಅದರ ಬಗ್ಗೆ ಗೊತ್ತಿಲ್ಲ ಎಂದರು.