ಹೊಸ ದಿಗಂತ ಡಿಜಿಟಲ್ ಡೆಸ್ಕ್: :
ಹರಿಯಾಣದ ಫರಿದಾಬಾದ್‌ನ ಸೂರಜ್‌ಕುಂಡ್ ಜಾತ್ರೆಯಲ್ಲಿ ಸುನಾಮಿ ಸ್ವಿಂಗ್ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಹಲವರು ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ಉಯ್ಯಾಲೆ ಮುರಿದು ಹಲವಾರು ಜನರುಗಾಯಗೊಂಡಿದ್ದು, ಈ ವೇಳೆ ಗಾಯಾಳುಗಳನ್ನು ರಕ್ಷಿಸಲು ಧಾವಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ.
ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಹೆಚ್ಚಿನ ಅನಾಹುತಗಳನ್ನು ತಡೆಗಟ್ಟಲು ಆ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಈ ದುರಂತಕ್ಕೆ ಹರಿಯಾಣ ಸಿಎಂ ದುಃಖ ವ್ಯಕ್ತಪಡಿಸಿದ್ದಾರೆ.



