ಧರ್ಮಸ್ಥಳ ಠಾಣೆಯಲ್ಲಿ ಮತ್ತೆರಡು ಪ್ರಕರಣ ದಾಖಲು: ಎಸ್‌ಐಟಿ ಅಂಗಳಕ್ಕೆ ತನಿಖೆಯ ಹೊಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತ ದೇಹ ಒಂದನ್ನು ಹೂತು ಹಾಕಿರುವುದಾಗಿ ಜಯಂತ ಎಂಬವರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರು ಹಾಗೂ ಅನಾಮಿಕ ವ್ಯಕ್ತಿ ಮಾಹಿತಿ ನೀಡಿದ ಪಾಯಿಂಟ್ 6ರಲ್ಲಿ ಪತ್ತೆಯಾದ ಅಸ್ಥಿಪಂಜರ ಅವಶೇಷಗಳಿಗೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ನಡುವೆ ಈ ಎರಡೂ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಎಸ್‌ಐಟಿಗೆ ನೀಡಲು ರಾಜ್ಯ ಡಿಜಿಪಿ ಹಾಗೂ ಐಜಿಪಿ ಮಂಗಳವಾರ ಆದೇಶ ನೀಡಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!