ಸಿಎಂ ಸಿದ್ಧರಾಮಯ್ಯ ಪರಮಾಪ್ತ ಜಿ.ವಿ ಸೀತಾರಾಮ್ ಕಾಂಗ್ರೆಸ್ ಪಕ್ಷದಿಂದ 6 ವರ್ಷ ಉಚ್ಚಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತರಾಗಿದ್ದ ಜಿ.ವಿ ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಜಿ ವಿ ಸೀತಾರಾಮ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸಹ ರದ್ದುಗೊಳಿಸಲಾಗಿದೆ. ಉಚ್ಚಾಟನೆಗೊಳಿಸಿ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಯಿಂದ ಆದೇಶಿಸಲಾಗಿದೆ.

ಒಕ್ಕಲಿಗ ಸಮುದಾಯದ ಬಗ್ಗೆ ಅವಾಚ್ಯ ಶಬ್ದ ಬಳಸಿ ಜಿ.ವಿ ಸೀತಾರಾಮ್ ಮಾತನಾಡಿದ್ದರು. ಇದೀಗ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!