ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.