ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಕೋರಮಂಗಲ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ, ಹೆಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮರ‍್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಮುಖ್ಯ ರಸ್ತೆ, ಎಂಆರ್‌ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಲೇಔಟ್, ಮತ್ತಿಕೆರೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.