WEATHER | ಆಗಸ್ಟ್​ 27ರ ಬಳಿಕ ಕರ್ನಾಟಕದಾದ್ಯಂತ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಾದ್ಯಂತ ಆಗಸ್ಟ್​ 22ರಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಆದರೆ ಆಗಸ್ಟ್​ 27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಘೋಷಿಸಲಾಗಿದೆ.ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಯಲ್ಲಾಪುರ, ಲೋಂಡಾ, ಕದ್ರಾ, ಕಾರವಾರ, ಜೋಯ್ಡಾ, ಹಳಿಯಾಳ, ಗೇರುಸೊಪ್ಪ, ಮಂಕಿ, ಖಾನಾಪುರ, ನಿಪ್ಪಾಣಿ, ಬೆಳಗಾವಿ, ಕಿತ್ತೂರು, ಕಮ್ಮರಡಿ, ಆಗುಂಬೆ, ಕಿರವತ್ತಿ, ಹೊನ್ನಾವರ, ಹುಬ್ಬಳ್ಳಿ, ಚಿಕ್ಕೋಡಿ, ಹುಕ್ಕೇರಿ, ಸವಣೂರು, ಚಿತ್ತಾಪುರ, ಧರ್ಮಸ್ಥಳ, ಲೋಕಾಪುರ, ಧಾರವಾಡ, ಸಂಕೇಶ್ವರ, ಬೈಲಹೊಂಗಲ, ಲೋಕಾಪುರ, ಆಳಂದ, ಕಲಬುರಗಿ, ಅಣ್ಣಿಗೆರೆ, ಮುದ್ದೇಬಿಹಾಳ, ಸೇಡಂ, ಕುಂದಗೋಳ, ರಾಯ್​​ಬಾಗ್, ಶೋರಾಪುರ, ಕಳಸ, ಕೊಪ್ಪದಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!