July 9, 2026
Thursday, July 9, 2026
spot_img

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಆಡಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಆರ್ ಸಿ ಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಕಳೆದ ವರ್ಷ ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ನಂತ್ರ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಐಪಿಎಲ್ ಪಂದ್ಯಾವಳಿಯನ್ನು ಆಡಿಸೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !