February 12, 2026
Thursday, February 12, 2026
spot_img

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ: ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27 ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಸಿಎಂ‌ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಿತು. ಈ ವೇಳೆ ಮಾರ್ಚ್ 6 ರಂದು ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !