February 19, 2026
Thursday, February 19, 2026
spot_img

ಪ್ರಿಯಾಂಕಾ ಗಾಂಧಿ ಜತೆ ಗುವಾಹಟಿಯ ಕಾಮಾಕ್ಯ ಮಂದಿರಕ್ಕೆ ಡಿಕೆಶಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶನಿ ಪ್ರಿಯಾಂಕಾ ಗಾಂಧಿ ವಾದ್ರಾ ಜತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಹೋಗಿದ್ದಾರೆ. ದೇವಿಯ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಬಗ್ಗೆ ಡಿಸಿಎಂ ಟ್ವೀಟ್‌ ಮಾಡಿದ್ದು, ಪ್ರಿಯಾಂಕಾ ಗಾಂಧಿ ಅವರ ಜತೆ ಕಾಮಾಕ್ಯ ದೇವಸ್ಥಾನಕ್ಕೆ ಬಂದಿದ್ದೇನೆ. ಎಲ್ಲರ ಮೇಲೆ ಆ ತಾಯಿಯ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !