April 16, 2026
Thursday, April 16, 2026
spot_img

ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪಿಎ ಮಗ ಆತ್ಮ*ಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪರ್ಸನಲ್‌ ಸೆಕ್ರೆಟರಿ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿ.ಎಸ್‌ ಚಂದ್ರು ಅವರ ಮಗ ಹೇಮಂತ್‌ ಬೆಂಗಳೂರಿನ ಸಂಜಯನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೊಟ್ಟೆಗೊಲ್ಲಹಳ್ಳಿಯ ಮನೆಯಲ್ಲಿ ನಿನ್ನೆ ರಾತ್ರಿ ಘಟನೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಎಂಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !